ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾರೂ ಬೇಡವೆಂದ ಮತದಾರರ ಸಂಖ್ಯೆ 3 ಸಾವಿರಕ್ಕೂ ಹೆಚ್ಚು: ನೋಟಾ ಮತ

Last Updated 13 ಏಪ್ರಿಲ್ 2017, 10:20 IST
ಅಕ್ಷರ ಗಾತ್ರ

ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಈ ಎರಡೂ ಕ್ಷೇತ್ರಗಳಲ್ಲಿ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸದೆ ನೋಟಾ ಒತ್ತಿದ ಮತದಾರರು 3 ಸಾವಿರಕ್ಕೂ ಹೆಚ್ಚು.

ನಂಜನಗೂಡಿನಲ್ಲಿ ಒಟ್ಟು 1665 ಹಾಗೂ ಗುಂಡ್ಲುಪೇಟೆಯಲ್ಲಿ 1596  ನೋಟಾ ಮತಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT