ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟರ್ಕಿ ಅಧ್ಯಕ್ಷರ ಅಧಿಕಾರ ವಿಸ್ತರಣೆ: ಜನ ಮತಗಣನೆಗೆ ಜಯ

Last Updated 16 ಏಪ್ರಿಲ್ 2017, 20:25 IST
ಅಕ್ಷರ ಗಾತ್ರ

ಅಂಕಾರ, ಟರ್ಕಿ : ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಅವರ ಅಧಿಕಾರ ವಿಸ್ತರಣೆಗೆ ನಡೆದ ಜನಮತಗಣನೆಯಲ್ಲಿ ಗೆಲುವು ಲಭಿಸಿದೆ ಎಂದು ಟರ್ಕಿ ಪ್ರಧಾನಿ ಬಿನಾಲಿ ಯಲ್ಡಿರಿಮ್ ಘೋಷಿಸಿದ್ದಾರೆ. ದೇಶದ ಪ್ರಜಾಪ್ರಭುತ್ವದ ಚರಿತ್ರೆಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ  ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT