ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಟ್‌, ಸ್ಲೆಟ್‌: ಉಚಿತ ತರಬೇತಿ 23ಕ್ಕೆ

Last Updated 17 ಏಪ್ರಿಲ್ 2017, 3:32 IST
ಅಕ್ಷರ ಗಾತ್ರ
ದಾವಣಗೆರೆ: ಈ ವರ್ಷ ಯುಜಿಸಿ ನಡೆಸುವ ನೆಟ್‌, ಸ್ಲೆಟ್‌ ಪರೀಕ್ಷೆಗಳಿಗಾಗಿ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏ. 23ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಉಚಿತ ತರಬೇತಿ ಶಿಬಿರ ಏರ್ಪಡಿಸಲಾಗಿದೆ. 
 
ಸಂಪನ್ಮೂಲ ವ್ಯಕ್ತಿ ಡಾ.ಎಂ.ಎಂ.ಪಟ್ಟಣ ಶೆಟ್ಟಿ ಅವರು ನೆಟ್‌ ಮತ್ತು ಸ್ಲೆಟ್‌ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸುವುದು ಹೇಗೆ? ಸದ್ಯಕ್ಕೆ ಲಭ್ಯವಿರುವ 
ಹುದ್ದೆಗಳ ಸಂಖ್ಯೆ ಎಷ್ಟು? ಎಂಬ ಬಗ್ಗೆ ಮಾಹಿತಿ ನೀಡಲಿದ್ದಾರೆ. 
 
ಶಿಬಿರದಲ್ಲಿ ಭಾಗವಹಿಸಲು ಆಸಕ್ತಿಯಿರುವವರು ಡಾ.ಕೆ.ಟಿ.ನಾಗರಾಜ ನಾಯ್ಕ (ಮೊಬೈಲ್: 94496 49684) ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದು ಎಂದು ಪ್ರಾಂಶುಪಾಲ ಡಾ.ಎಚ್‌.ವಿ. ವಾಮದೇವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT