ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟ್ಟಿಂಗ್‌ಗೆ ಕಡಿವಾಣ ಹಾಕಿ

Last Updated 17 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಐಪಿಎಲ್ ಕ್ರಿಕೆಟ್‌ ಪಂದ್ಯಗಳನ್ನು ಬರೀ ಮನರಂಜನೆಯಾಗಿ ಸ್ವೀಕರಿಸದೆ, ಹಲವರು ಬೆಟ್ಟಿಂಗ್ ಆಡಿ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ.

ಕಳೆದ ವರ್ಷ ಬೆಟ್ಟಿಂಗ್ ಆಡಿ ಹಲವರು ಆತ್ಮಹತ್ಯೆ ಮಾಡಿಕೊಂಡಿರುವ ನಿದರ್ಶನಗಳಿವೆ. ಗ್ರಾಮೀಣ ಭಾಗಕ್ಕೂ ವ್ಯಾಪಿಸಿರುವ ಬೆಟ್ಟಿಂಗ್‌ ಪಿಡುಗಿಗೆ ಯುವಕರು ಬಲಿಯಾಗುತ್ತಿದ್ದಾರೆ. ಹಣ ಕಳೆದುಕೊಂಡ ಸಣ್ಣ ಹುಡುಗರು ಮನೆಯಲ್ಲಿ ಕಳ್ಳತನ ಮಾಡಿದ ಉದಾಹರಣೆಗಳಿವೆ.

ಈ ದಂಧೆಗೆ ವಿದ್ಯಾರ್ಥಿಗಳೇ ಬಲಿಯಾಗುತ್ತಿರುವುದು ನೋವಿನ ಸಂಗತಿ.  ಆದಷ್ಟು ಬೇಗ ಈ ದಂಧೆಗೆ ಕಡಿವಾಣ ಹಾಕಬೇಕು.
-ರಾಥೋಡ ಜಯಪ್ಪನಾಯ್ಕ, ಹೂವಿನಹಡಗಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT