ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಕೆಲವೆಡೆ ಲಘು ಭೂಕಂಪ

Last Updated 18 ಏಪ್ರಿಲ್ 2017, 4:33 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ  ಕೆಲವು ಭಾಗಗಳಲ್ಲಿ ಮಂಗಳವಾರ ಬೆಳಿಗ್ಗೆ ಲಘು ಭೂಕಂಪದ ಅನುಭವವಾಗಿದೆ.

ಮಲ್ಲೇಶ್ವರ, ರಾಜರಾಜೇಶ್ವರಿನಗರ, ಕೆಂಗೇರಿ, ರಾಜಾಜಿನಗರ, ಮಾಗಡಿ ರಸ್ತೆ, ಬಸವನಗುಡಿ, ಕಾಮಾಕ್ಷಿಪಾಳ್ಯ,ವಿಜಯನಗರದ ಹಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. 

ರಿಕ್ಟರ್‌ ಮಾಪಕದಲ್ಲಿ ಕಂಪನದ ತೀವ್ರತೆ 2 ರಷ್ಟು ದಾಖಲಾಗಿದ್ದು,  2 ರಿಂದ 6 ಸೆಕೆಂಡ್‌ ಭೂಮಿ ನಡುಗಿದೆ ಎಂದು ತಿಳಿದುಬಂದಿದೆ.

ಭೂಕಂಪನದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT