ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೋನಿ ಯಾರಿಗೂ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ: ಶೇನ್‌ ವಾರ್ನ್‌

Last Updated 18 ಏಪ್ರಿಲ್ 2017, 10:08 IST
ಅಕ್ಷರ ಗಾತ್ರ

ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್‌ ದೋನಿ(ಕ್ಯಾಪ್ಟನ್‌ ಕೂಲ್‌) ಅವರು ತಮ್ಮ ಸಾಮರ್ಥ್ಯವನ್ನು ಇತರರಿಗೆ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಆಸ್ಟ್ರೇಲಿಯಾದ ಸ್ಪಿನ್‌ ಮಾಂತ್ರಿಕ ಶೇನ್‌ ವಾರ್ನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2017ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) 10ನೇ ಆವೃತ್ತಿಯಲ್ಲಿ 5 ಪಂದ್ಯಗಳನ್ನು ಆಡಿರುವ ಎಂ.ಎಸ್‌ ದೋನಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದು, ಅವರ ಸಾಮರ್ಥ್ಯ ಕುರಿತಂತೆ ಅನೇಕರು ಟೀಕಿಸಿದ್ದಾರೆ. ಇದರ ಬೆನ್ನಲೇ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಶೇನ್‌ ವಾರ್ನ್‌ ಎಂ.ಎಸ್‌ ದೋನಿ ಅವರನ್ನು ಬೆಂಬಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT