ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮರಳು ಗಣಿಗಾರಿಕೆ: ವಾಹನಗಳ ವಶ

Last Updated 20 ಏಪ್ರಿಲ್ 2017, 5:32 IST
ಅಕ್ಷರ ಗಾತ್ರ

ಶಿವಮೊಗ್ಗ: ತಾಲ್ಲೂಕಿನ ಅಬ್ಬಲಗೆರೆ, ಬುಳ್ಳಾಪುರ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಗಣಿಗಾರಿಕೆ ಸ್ಥಳದ ಮೇಲೆ ಮಂಗಳವಾರ ತಡರಾತ್ರಿ ದಾಳಿ ನಡೆಸಿದ ಪೊಲೀಸರು 10ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿ, 2 ಜೆಸಿಬಿ, 2 ಲಾರಿ, 9 ಟ್ರ್ಯಾಕ್ಟರ್,1 ಕಾರು, 1 ದ್ವಿಚಕ್ರವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ಮೇಲೆ ನಡೆದ ದಾಳಿ ವೇಳೆ ಆರೋಪಿಗಳುಸ್ಥಳದಿಂದ ಪರಾರಿಯಾಗಿದ್ದು,ಅವರ ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT