ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾಪಡೆಯಿಂದ ‘ಬ್ರಹ್ಮೋಸ್‌’ ಕ್ಷಿಪಣಿ ಪರಿಕ್ಷಾರ್ಥ ಪ್ರಯೋಗ ಯಶಸ್ವಿ

Last Updated 21 ಏಪ್ರಿಲ್ 2017, 11:37 IST
ಅಕ್ಷರ ಗಾತ್ರ

ನವದೆಹಲಿ: ನೌಕೆಯಿಂದ ಭೂಮಿಗೆ ನಿಖರ ಗುರಿ ತಲುಪಬಲ್ಲ ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿಯನ್ನು ಭಾರತೀಯ ನೌಕಾಪಡೆ ಯಶಸ್ವಿಯಾಗಿ ಪರಿಕ್ಷಾರ್ಥ ಪ್ರಯೋಗ ನಡೆಸಿದೆ.

ಶುಕ್ರವಾರ ಬಂಗಾಳ ಕೊಲ್ಲಿಯಿಂದ ಈ ಕ್ಷಿಪಣಿಯನ್ನು ಹಾರಿಸಲಾಗಿದೆ. ನಿಖರ ಗುರಿ ತಲುಪಿದೆ ಎಂದು ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT