ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಪುಣೆ: ಹೈದರಾಬಾದ್‌ ಉತ್ತಮ ಆರಂಭ

Last Updated 22 ಏಪ್ರಿಲ್ 2017, 11:22 IST
ಅಕ್ಷರ ಗಾತ್ರ

ಪುಣೆ: ಐಪಿಎಲ್‌ ಹತ್ತನೇ ಆವೃತ್ತಿಯ 24ನೇ ಪಂದ್ಯದಲ್ಲಿ  ಹಾಲಿ ಚಾಂಪಿಯನ್‌ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ‘ಹ್ಯಾಟ್ರಿಕ್‌’ ಜಯದ ಮೇಲೆ ಕಣ್ಣು ನೆಟ್ಟಿದೆ.

ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆಯ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ರೈಸಿಂಗ್‌ ಪುಣೆ ಸೂಪರ್‌ ಜೈಂಟ್‌ ಡೇವಿಡ್‌ ವಾರ್ನರ್‌ ಪಡೆ ವಿರುದ್ಧ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ಸನ್‌ ರೈಸರ್ಸ್‌ ಹೈದರಾಬಾದ್‌ 9 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 57 ರನ್‌ ಗಳಿಸಿದೆ(ಶಿಖರ್‌ ಧವನ್‌ 30, ಡೇವಿಡ್‌ ವಾರ್ನರ್‌ ಬ್ಯಾಟಿಂಗ್‌ 22, ಕೇನ್‌ ವಿಲಿಯಮ್ಸನ್‌ ಬ್ಯಾಟಿಂಗ್‌ 01).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT