ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ನಿನಲ್ಲಿ 38 ಭಾರತೀಯರು ವಶಕ್ಕೆ

Last Updated 23 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಲಂಡನ್: ವೀಸಾ ಅವಧಿ ಮುಗಿದ ನಂತರವೂ ದೇಶದಲ್ಲಿ ಉಳಿದುಕೊಂಡ ಹಾಗೂ ಅಕ್ರಮವಾಗಿ ಉದ್ಯೋಗ ಮಾಡುತ್ತಿದ್ದ ಆರೋಪದ ಅಡಿ ಬ್ರಿಟನ್ನಿನ ವಲಸೆ ಅಧಿಕಾರಿಗಳು 38 ಭಾರತೀಯರನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಒಂಬತ್ತು ಮಹಿಳೆಯರೂ ಸೇರಿದ್ದಾರೆ.

ವಲಸೆ ಅಧಿಕಾರಿಗಳ ತಂಡವು ಲೈಸೆಸ್ಟರ್‌ನಲ್ಲಿನ ಎರಡು ಜವಳಿ ಕಂಪೆನಿಗಳ ಮೇಲೆ ಕಳೆದ ವಾರ ನಡೆಸಿದ ದಾಳಿಯಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ. ಆಪ್ಘಾನಿಸ್ತಾನದ ಒಬ್ಬ ಪ್ರಜೆಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT