ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಟೆ ಮೇಲೆ ಫ್ರಾನ್ಸ್‌ ಚುನಾವಣೆ ಪ್ರಭಾವ

Last Updated 23 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ : ರಿಲಯನ್ಸ್‌, ವಿಪ್ರೊ ಅಲ್ಟ್ರಾಟೆಕ್‌ ಸಿಮೆಂಟ್‌, ಕೋಟಕ್‌ ಮಹೀಂದ್ರ ಬ್ಯಾಂಕ್‌, ಮಾರುತಿ ಸುಜುಕಿ ಇಂಡಿಯಾ ಸೇರಿದಂತೆ ಅನೇಕ ಅಗ್ರಮಾನ್ಯ ಕಂಪೆನಿಗಳ  ತ್ರೈಮಾಸಿಕ  ಫಲಿತಾಂಶ  ಈ ವಾರದ ಷೇರುಪೇಟೆಯ ವಹಿವಾಟಿನ ದಿಕ್ಕನ್ನು ನಿರ್ಧರಿಸಲಿದೆ.

ಫ್ರಾನ್ಸ್‌ ಚುನಾವಣೆ ಫಲಿತಾಂಶ, ಅಮೆರಿಕ ಮತ್ತು ಉತ್ತರ ಕೋರಿಯಾ ನಡುವಿನ ಶೀತಲ ಸಮರದಂತಹ   ಜಾಗತಿಕ ವಿದ್ಯಮಾನಗಳು  ಜಾಗತಿಕ ಮತ್ತು ದೇಶೀಯ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಲಿವೆ.

ಈ ಎಲ್ಲ ಸಂಗತಿಗಳನ್ನು ಹೂಡಿಕೆದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಎಂದು ಹೂಡಿಕೆ ಮತ್ತು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT