ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಂಡೀಸ್‌–ಪಾಕ್‌ ಟೆಸ್ಟ್‌ಗೆ ಮಳೆ ಅಡ್ಡಿ

Last Updated 23 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಕಿಂಗ್ಸ್‌ಟನ್‌: ವೆಸ್ಟ್‌ ಇಂಡೀಸ್‌ ಮತ್ತು ಪಾಕಿಸ್ತಾನ ತಂಡಗಳ ನಡುವಣ ಟೆಸ್ಟ್‌ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ.

ಸಬೀನಾ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ  ಬ್ಯಾಟ್‌ ಮಾಡಿದ ವಿಂಡೀಸ್‌ ಮೊದಲ ದಿನ ದಾಟದ ಅಂತ್ಯಕ್ಕೆ 81 ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 244 ರನ್ ಗಳಿಸಿತ್ತು. ಎರಡನೇ ದಿನ 11.3 ಓವರ್‌ಗಳ ಆಟವಷ್ಟೇ ನಡೆಯಿತು. ದಿನದಾಟದ ಅಂತ್ಯಕ್ಕೆ ಆತಿಥೇಯರು 92.3 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿದ್ದಾರೆ.

ಸಂಕ್ಷಿಪ್ತ ಸ್ಕೋರು: ವೆಸ್ಟ್‌ ಇಂಡೀಸ್‌ ಮೊದಲ ಇನಿಂಗ್ಸ್‌ 92.3 ಓವರ್‌ಗಳಲ್ಲಿ 9 ವಿಕೆಟ್‌ಗೆ 278 (ಜೇಸನ್‌ ಹೋಲ್ಡರ್‌ ಬ್ಯಾಟಿಂಗ್ 55, ದೇವೇಂದ್ರ ಬಿಶೂ 28; ಮೊಹಮ್ಮದ್‌ ಅಮೀರ್‌ 41ಕ್ಕೆ5).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT