ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಸಬ್‌ಜೂನಿಯರ್ ಹಾಕಿ

Last Updated 23 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಏಳನೇ ವರ್ಷದ ರಾಷ್ಟ್ರೀಯ ಸಬ್‌ ಜೂನಿಯರ್ ‘ಬಿ’ ಡಿವಿಷನ್‌  ಬಾಲಕರ ಹಾಕಿ ಚಾಂಪಿಯನ್‌ಷಿಪ್‌ ಸೋಮವಾರ ಇಲ್ಲಿ ಆರಂಭವಾಗಲಿದೆ.

ರಾಜ್ಯದಿಂದ ಹಾಕಿ ಬೆಂಗಳೂರು ಮತ್ತು ಹಾಕಿ ಕೂರ್ಗ್‌ ತಂಡಗಳು ಪಾಲ್ಗೊಳ್ಳಲಿವೆ. ಟೂರ್ನಿಯಲ್ಲಿ ಒಟ್ಟು 23 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. ಅಂತಿಮವಾಗಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಮುಂದಿನ ವರ್ಷ ‘ಎ’ ಡಿವಿಷನ್ ಟೂರ್ನಿಗೆ ಅರ್ಹತೆ ಪಡೆದುಕೊಳ್ಳಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT