ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‍: 14 ಲಕ್ಷ ಜನರ ಆಧಾರ್ ಮಾಹಿತಿ ಸೋರಿಕೆ

Last Updated 24 ಏಪ್ರಿಲ್ 2017, 5:02 IST
ಅಕ್ಷರ ಗಾತ್ರ

ನವದೆಹಲಿ: ಜಾರ್ಖಂಡ್‍ನಲ್ಲಿ 14 ಲಕ್ಷ ಜನರ ಆಧಾರ್ ಮಾಹಿತಿ ಸೋರಿಕೆಯಾಗಿದೆ. ಜಾರ್ಖಂಡ್‍ನ ಸಾಮಾಜಿಕ ಭದ್ರತೆ ನಿರ್ದೇಶನಾಲಯದ ವೆಬ್‍ಸೈಟ್‍ನಲ್ಲಿ 14 ಲಕ್ಷ ಜನರ ಹೆಸರು, ವಿಳಾಸ,  ಬ್ಯಾಂಕ್ ಮಾಹಿತಿ ಮತ್ತು  ಆಧಾರ್ ಸಂಖ್ಯೆ ಬಹಿರಂಗವಾದಾಗಲೇ ಸೋರಿಕೆಯಾಗಿರುವ ಸಂಗತಿ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಆದಾಗ್ಯೂ, ಮಾಹಿತಿ ಹೇಗೆ ಸೋರಿಕೆ ಆಯಿತು ಎಂಬುದರ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೀಗ ಪ್ರಸ್ತುತ ವೆಬ್‍ಸೈಟ್‍ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಈ ಹಿಂದೆ ಕ್ರಿಕೆಟಿಗ ಮಹೇಂದ್ರ ಸಿಂಗ್ ದೋನಿ ಅವರ ಆಧಾರ್ ಮಾಹಿತಿಯನ್ನು ಬಹಿರಂಗಗೊಳಿಸಿದ ಪ್ರಮಾದವೆಸಗಿದ ಖಾಸಗಿ  ಸಂಸ್ಥೆಯನ್ನು ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ)  10 ವರ್ಷಗಳ ಕಾಲ ಕಪ್ಪು ಪಟ್ಟಿಗೆ ಸೇರಿಸಿತ್ತು,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT