ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಸಾಗರಿಕಾ ಜತೆ ಕ್ರಿಕೆಟಿಗ ಜಹೀರ್‌ ಖಾನ್‌ ನಿಶ್ಚಿತಾರ್ಥ

Last Updated 24 ಏಪ್ರಿಲ್ 2017, 17:46 IST
ಅಕ್ಷರ ಗಾತ್ರ

ನವದೆಹಲಿ:  ಪ್ರಸ್ತುತ ಐಪಿಎಲ್‌ನ ಡೆಲ್ಲಿ ಡೇರ್‌ ಡೆವಿಲ್ಸ್ ತಂಡ ಮುನ್ನಡೆಸುತ್ತಿರುವ ಜಹೀರ್‌ ಖಾನ್‌ ಅವರ ವಿವಾಹ ಬಾಲಿವುಡ್‌ ನಟಿ  ಸಾಗರಿಕಾ ಘಾಟ್ಗೆ ಅವರೊಂದಿಗೆ ನಿಶ್ಚಯಗೊಂಡಿದೆ.

ಚಕ್‌ ದೇ ಇಂಡಿಯಾ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದ ನಟಿ ಸಾಗರಿಕಾ  ಅವರೊಂದಿಗೆ ನಿಶ್ಚಿತಾರ್ಥ ಆಗಿರುವ ಕುರಿತು ಜಹೀರ್‌ ಖಾನ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT