ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ವರ್ಷದ ಬಳಿಕ ಪೂಜೆಗೆ ಅವಕಾಶ

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಪೆಶಾವರ: ಪಾಕ್‌ನ ಅಬೊಟಾಬಾದ್‌ ಜಿಲ್ಲೆಯ ಶಿವ ದೇವಾಲಯದಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ 20 ವರ್ಷಗಳ ಬಳಿಕ ಪೆಶಾವರ ಹೈಕೋರ್ಟ್ ಅವಕಾಶ ಕಲ್ಪಿಸಿದೆ.

ಈ ಸಂಬಂಧ 2013ರಲ್ಲಿ ಸರ್ಕಾರೇತರ ಹಿಂದೂ ಸ್ವಯಂ ಸೇವಾ ಸಂಸ್ಥೆಯೊಂದು ಅರ್ಜಿ ಸಲ್ಲಿಸಿತ್ತು. ಈ ದೇವಾಲಯವನ್ನು 175 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ಅದು ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT