ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇರಿಯಾ ಲಸಿಕೆ

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ನೈರೋಬಿ: ಮಲೇರಿಯಾ ರೋಗಕ್ಕೆ ಹೊಸದಾಗಿ ಲಸಿಕೆಯೊಂದನ್ನು ಕೀನ್ಯಾದಲ್ಲಿ ಕಂಡುಹಿಡಿಯಲಾಗಿದ್ದು, 2018 ರಿಂದ 2020ರ ಅವಧಿಯಲ್ಲಿ ಸುಮಾರು 3.60 ಲಕ್ಷ ಮಕ್ಕಳಿಗೆ ಲಸಿಕೆಯನ್ನು ಹಾಕಲಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೋಮವಾರ ತಿಳಿಸಿದೆ. 

ಆಫ್ರಿಕಾದಲ್ಲಿ ಶೇ 92 ರಷ್ಟು ಜನರು ಮಲೇರಿಯಾ ಸೋಂಕಿಗೆ ಒಳಗಾಗಿದ್ದು, ಅದರಲ್ಲಿ ಎರಡು–ಮೂರು ವರ್ಷದ ಮಕ್ಕಳಲ್ಲಿ ಹೆಚ್ಚು ಕಂಡು ಬರುತ್ತಿದೆ.

2015ರಲ್ಲಿ ವಿಶ್ವದಾದ್ಯಂತ 4.29 ಲಕ್ಷ ಜನರಿಗೆ ಆರ್‌ಟಿಎಸ್‌ಎಸ್‌  ಚುಚ್ಚುಮದ್ದು ರಕ್ಷಣೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT