ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ತಮಿಳುನಾಡು ಬಂದ್‌

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಚೆನ್ನೈ: ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಪಕ್ಷಗಳು ಮಂಗಳವಾರ ತಮಿಳುನಾಡು ಬಂದ್‌ಗೆ ಕರೆ ನೀಡಿವೆ.

ವಿರೋಧ ಪಕ್ಷ ಡಿಎಂಕೆ ಕರೆ ನೀಡಿರುವ ಬಂದ್‌ಗೆ ಕಾಂಗ್ರೆಸ್‌, ಎಡ ಪಕ್ಷಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.

ಬಂದ್‌ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT