ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್‌ ರ‍್ಯಾಂಕಿಂಗ್‌: ಸೆರೆನಾಗೆ ಅಗ್ರಸ್ಥಾನ

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಮ್ಯಾಡ್ರಿಡ್‌: ಅಮೆರಿಕದ ಸೆರೆನಾ ವಿಲಿಯಮ್ಸ್ ಅವರು ಮಹಿಳೆಯರ ಟೆನಿಸ್‌ ಸಂಸ್ಥೆ (ಡಬ್ಲ್ಯುಟಿಎ) ಸೋಮವಾರ ಪ್ರಕಟಿಸಿರುವ ಸಿಂಗಲ್ಸ್ ವಿಭಾಗದ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೆ ಮರಳಿದ್ದಾರೆ. 

ಈ ಮೊದಲು ಅಗ್ರಸ್ಥಾನದಲ್ಲಿದ್ದ ಜರ್ಮನಿಯ ಏಂಜಲಿಕ್‌ ಕೆರ್ಬರ್ ಎರಡನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಸೆರೆನಾ ಅವರು ಒಟ್ಟು 7010 ಪಾಯಿಂಟ್ಸ್‌ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT