ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಗಣಿಗಾರಿಕೆ ಪ್ರಕರಣ: ದಿಗಂಬರ್‌ ಕಾಮತ್‌ಗೆ ಜಾಮೀನು

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಪಣಜಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್‌ ಕಾಮತ್‌ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ.

ಕಾಮತ್‌ ಅವರು ಜಿಲ್ಲಾ ಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಮೇ 2ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ  ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT