ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಡರೇಷನ್ ಕಪ್: ಫೈನಲ್‌ಗೆ ಅಮೆರಿಕಾ

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ತಲ್ಲಾಹಸ್ಸೀ, ಫ್ಲೋರಿಡಾ: ಅಮೋಘ ಆಟ ಆಡಿದ ಅಮೆರಿಕಾ ತಂಡದವರು ಫೆಡರೇಷನ್‌ ಕಪ್‌ ಟೆನಿಸ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿದ್ದಾರೆ.

ಸ್ಯಾಡಲ್‌ಬ್ರೂಕ್‌ ರೆಸಾರ್ಟ್‌ನಲ್ಲಿ ಭಾನುವಾರ ನಡೆದ ಸೆಮಿಫೈನಲ್‌ ಹಣಾಹಣಿಯಲ್ಲಿ ಅಮೆರಿಕಾ ತಂಡ 3–2 ರಲ್ಲಿ ಮೂರು ಬಾರಿಯ ಚಾಂಪಿಯನ್‌ ಜೆಕ್‌ ಗಣರಾಜ್ಯ ತಂಡಕ್ಕೆ ಆಘಾತ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT