ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇರಿಯಾ ನಿಯಂತ್ರಣ ಅಭಿಯಾನ

Last Updated 24 ಏಪ್ರಿಲ್ 2017, 20:34 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಮಂಗಳವಾರ (ಏ. 25) ‘ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಭಿಯಾನ’ ಹಮ್ಮಿಕೊಳ್ಳಲಾಗಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಮೇಶ್ ಬಾಬು, ‘2030ರ ವೇಳೆಗೆ ರಾಷ್ಟ್ರದಾದ್ಯಂತ ಮಲೇರಿಯಾ ರೋಗವನ್ನು ಸಂಪೂರ್ಣ ನಿರ್ಮೂಲ ಮಾಡುವ ಗುರಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಂದಿದೆ. ಮಲೇರಿಯಾ ನಿಯಂತ್ರಣ ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT