ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಹುಬಲಿ-2 ನಂತರ ‘ಸಾಹೋ’

Last Updated 25 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ
‘ಬಾಹುಬಲಿ’ ನಟ ಪ್ರಭಾಸ್ ಈಗ ಮತ್ತೊಂದು ಬಿಗ್ ಬಜೆಟ್ ಚಿತ್ರ ‘ಸಾಹೋ’ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಬಾಹುಬಲಿ-2 ಚಿತ್ರದ ಬಿಡುಗಡೆಯ ದಿನವೇ ಈ ಚಿತ್ರದ ಟ್ರೇಲರ್ ಸಹ ಬಿಡುಗಡೆಯಾಗಲಿದೆ.
 
‘ಬಾಹುಬಲಿ–2’ ಪ್ರದರ್ಶಿತವಾಗುವ ಚಿತ್ರಮಂದಿರಗಳಲ್ಲಿ ‘ಸಾಹೋ’ ಚಿತ್ರದ ಟ್ರೇಲರ್ ಪ್ರದರ್ಶಿಸುವುದು ಚಿತ್ರತಂಡದ ಉದ್ದೇಶ. ಕಣ್ಸೆಳೆಯುವ ಗ್ರಾಫಿಕ್ಸ್, ಆ್ಯನಿಮೇಶನ್, ಮೈನವಿರೇಳಿಸುವ ಸಾಹಸ ದೃಶ್ಯಗಳು ‘ಸಾಹೋ’ದಲ್ಲಿಯೂ ಕಾಣಿಸಿಕೊಳ್ಳಲಿವೆ. ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಚಿತ್ರ ನಿರ್ಮಾಣವಾಗಲಿದೆ. ಚಿತ್ರದ ಬಜೆಟ್ ₹150 ಕೋಟಿ ಎನ್ನಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT