ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ಯೆಯ ದೃಶ್ಯ ಫೇಸ್‌ಬುಕ್‌ನಲ್ಲಿ ನೇರಪ್ರಸಾರ

Last Updated 25 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಬ್ಯಾಂಕಾಕ್: ಫುಕೆಟ್‌ನ ವ್ಯಕ್ತಿಯೊಬ್ಬ ಮಗುವನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ  ದೃಶ್ಯಾವಳಿ ಫೇಸ್‌ಬುಕ್‌ನಲ್ಲಿ ನೇರಪ್ರಸಾರ ಆಗಿದೆ. ಮೊಬೈಲ್‌ ಫೋನನ್ನು ಆತ ಗೋಡೆಗೆ ಅಂಟಿಸಿದ್ದರಿಂದ ಈ ಸಾವಿನ ದೃಶ್ಯಾವಳಿ ಸೆರೆಯಾಗಿದೆ.

ವಿಮಾನ ನಿಲ್ದಾಣ ಸಮೀಪದ ಹೋಟೆಲ್‌ ಒಂದರಲ್ಲಿ ಈ ಘಟನೆ ನಡೆದಿದೆ.

ಈ ವಿಡಿಯೊ ನೋಡಿ ಆತಂಕಕ್ಕೆ ಒಳಗಾದ ಆತನ ಸ್ನೇಹಿತರು ಇದರ ಬಗ್ಗೆ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸುವುದರೊಳಗಾಗಿ ಅಪ್ಪ–ಮಗಳು ಇಬ್ಬರೂ ಸಾವನ್ನಪ್ಪಿದ್ದರು ಎಂದು ಸ್ಥಳೀಯ ಗವರ್ನರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT