ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಕ್ಮೀರ್ ಚೆಸ್ ಟೂರ್ನಿ: ನಾಲ್ಕನೇ ಸುತ್ತಿನಲ್ಲಿ ಹರಿಕೃಷ್ಣಗೆ ಸೋಲು

Last Updated 25 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಶಕ್ಮೀರ್‌: ಭಾರತದ ಗ್ರ್ಯಾಂಡ್‌ಮಾಸ್ಟರ್‌ ಪಿ.ಹರಿಕೃಷ್ಣ ಶಕ್ಮೀರ್ ಚೆಸ್ ಟೂರ್ನಿಯಲ್ಲಿ ಮಂಗಳವಾರ ಸೋತಿದ್ದಾರೆ.

ನಾಲ್ಕನೇ ಸುತ್ತಿನ ಪಂದ್ಯದಲ್ಲಿ ವಿಶ್ವ ರ್‍ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಹರಿಕೃಷ್ಣ ರಷ್ಯಾದ ವ್ಲಾದಿಮಿರ್ ಕ್ರಾಮನಿಕ್ ಎದುರು ಪರಾಭವಗೊಂಡಿದ್ದಾರೆ.

ಫುಟ್‌ಬಾಲ್‌: ಕರ್ನಾಟಕ  ತಂಡಕ್ಕೆ  ಜಯ
ಕಟಕ್‌: ಸುಧೀರ್ ಕೋಟಿಕಲ್‌ ಗಳಿಸಿದ ಹ್ಯಾಟ್ರಿಕ್‌ ಗೋಲುಗಳ ಬಲದಿಂದ ಕರ್ನಾ ಟಕ ತಂಡ ರಾಷ್ಟ್ರೀಯ ಜೂನಿಯರ್ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನ  ಪಂದ್ಯದಲ್ಲಿ 3–0 ಗೋಲುಗಳಿಂದ ಮಣಿಪುರ ಎದುರು ಗೆಲುವು ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT