ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಧಾರ ಪ್ರಶ್ನಿಸಿದ ನಾಸಿರ್‌

Last Updated 25 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಕರಾಚಿ: ತಮ್ಮ ಮೇಲೆ ನಿಷೇಧ ಹೇರಿದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ (ಪಿಸಿಬಿ)   ಕ್ರಮವನ್ನು ಪಾಕ್‌ನ ಕ್ರಿಕೆಟಿಗ ನಾಸಿರ್‌ ಜಮ್‌ಶೀದ್ ಪ್ರಶ್ನಿಸಿದ್ದಾರೆ.

ಇಲ್ಲಿ ಇತ್ತೀಚೆಗೆ ನಡೆದ ಪಾಕಿಸ್ತಾನ ಸೂಪರ್‌ ಲೀಗ್ ಟೂರ್ನಿಯಲ್ಲಿ ನಾಸಿರ್‌ ಸ್ಪಾಟ್‌ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದರು ಎನ್ನುವ ಕಾರಣಕ್ಕಾಗಿ ಅವರನ್ನು ಪಿಸಿಬಿ ಅಮಾನತು ಮಾಡಿದೆ.

ಈ ಪ್ರಕರಣದ ಕುರಿತು ಲಂಡನ್‌ನ ಪೊಲೀಸರು ತನಿಖೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT