ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಪಾಲಿಕೆ ಚುನಾವಣೆ: ಇಂದು ಫಲಿತಾಂಶ

Last Updated 25 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ : ರಾಜಧಾನಿ ದೆಹಲಿಯ ಮೂರು ಮಹಾನಗರಪಾಲಿಕೆಗಳ ಚುನಾವಣಾ ಫಲಿತಾಂಶ ಬುಧವಾರ ಹೊರಬೀಳಲಿದೆ.

ಮತ ಎಣಿಕೆಗಾಗಿ ಒಟ್ಟು 35 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳಿಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಲಿದೆ ಎಂದು ದೆಹಲಿ ಚುನಾವಣಾ ಆಯೋಗದ ಆಯುಕ್ತ ಎಸ್‌.ಕೆ. ಶ್ರೀವಾಸ್ತವ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT