ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 8 ರಂದು ಬ್ರಿಗೇಡ್ ಅಭ್ಯಾಸ ವರ್ಗ

Last Updated 25 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಸಿಂಧನೂರು (ರಾಯಚೂರು ಜಿಲ್ಲೆ):  ‘ರಾಯಚೂರಿನಲ್ಲಿ ಮೇ 8 ರಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಅಭ್ಯಾಸ ವರ್ಗ ನಡೆಯಲಿದೆ’ ಎಂದು ಬ್ರಿಗೇಡ್‌ನ ರಾಜ್ಯ ಘಟಕದ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರತಿ ಜಿಲ್ಲೆ ಹಾಗೂ ತಾಲ್ಲೂಕು ಘಟಕದ ತಲಾ ಮೂವರಂತೆ  1,300ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಳ್ಳುವರು. ಅಲ್ಲೇ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT