ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿಗೆ ಹುಡ್ಕೊ ಪ್ರಶಸ್ತಿ

Last Updated 25 ಏಪ್ರಿಲ್ 2017, 20:25 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮೈಸೂರಿನಲ್ಲಿ ಜಾರಿಗೊಳಿಸಿರುವ ‘ಜಾಣ ಸಾರಿಗೆ’ ವ್ಯವಸ್ಥೆಗೆ ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ನಿಗಮ (ಹುಡ್ಕೊ) ನೀಡುವ ಅತ್ಯುತ್ತಮ ಸೇವಾ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯು ₹ 1 ಲಕ್ಷ ನಗದು ಪುರಸ್ಕಾರ ಒಳಗೊಂಡಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT