ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಹಿದ್‌ ಕಪೂರ್‌ ಜತೆಗೆ ಕುಣಿದ ಮಗಳು ಮಿಷಾ

Last Updated 29 ಏಪ್ರಿಲ್ 2017, 13:59 IST
ಅಕ್ಷರ ಗಾತ್ರ

ಮುಂಬೈ: ಮಗಳು ಮಿಷಾ ಜತೆಗೆ ನೃತ್ಯ ಮಾಡಿರುವ ವಿಡಿಯೊ ಅನ್ನು ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಇನ್‌ಸ್ಟಾಗ್ರಾಮ್‌ನಲ್ಲಿ ಶನಿವಾರ ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

‘ಮಗಳೆ ನಿನ್ನ ರಕ್ತದಲ್ಲೇ ನೃತ್ಯವಿದೆ’ ಎಂದು ಶಾಹಿದ್‌ #worlddanceday #havefeetwilldance #mj ಹ್ಯಾಷ್‌ಟ್ಯಾಗ್‌ ಜತೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ಪೋಸ್ಟ್‌ ಮಾಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೊ ಅನ್ನು 10 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT