ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಮಿಫೈನಲ್‌ಗೆ ಶರಪೋವಾ

Last Updated 29 ಏಪ್ರಿಲ್ 2017, 19:52 IST
ಅಕ್ಷರ ಗಾತ್ರ

ಸ್ಟಟ್‌ಗರ್ಟ್‌: ಉದ್ದೀಪನಾ ಮದ್ದು ಸೇವನೆ ಪ್ರಕರಣದಲ್ಲಿ 15 ತಿಂಗಳ ಶಿಕ್ಷೆ ಅನುಭವಿಸಿ ಮತ್ತೆ ಅಂಗಳಕ್ಕೆ ಮರ ಳಿರುವ ರಷ್ಯಾದ ಆಟಗಾರ್ತಿ ಮರಿಯಾ ಶರಪೋವಾ ಇಲ್ಲಿ ನಡೆಯುತ್ತಿರುವ ಸ್ಟಟ್‌ ಗರ್ಟ್‌ ಗ್ರ್ಯಾನ್‌ ಪ್ರಿ  ಟೆನಿಸ್‌ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ.

ಶುಕ್ರವಾರ ರಾತ್ರಿ ನಡೆದ ಮಹಿಳೆಯರ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ಶರಪೋವಾ 6–3, 6–4ರ ನೇರ ಸೆಟ್‌ಗಳಿಂದ ಎಸ್ತೋನಿಯಾದ ಅನೆಟ್‌ ಕೊಂಟಾವೀಟ್‌ ಅವರನ್ನು ಪರಾಭವಗೊಳಿಸಿದರು.

ಗ್ರ್ಯಾಂಡ್‌ಸ್ಲಾಮ್‌ ಟೂರ್ನಿಗಳಲ್ಲಿ ಐದು ಬಾರಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿರುವ ಶರಪೋವಾ ಆರಂಭ ದಿಂದಲೇ ಆಕ್ರಮಣಕಾರಿ ಆಟಕ್ಕೆ ಅಣಿ ಯಾದರು. ಶರವೇಗದ ಸರ್ವ್‌ಗಳ ಜೊತೆಗೆ ಆಕ ರ್ಷಕ ಡ್ರಾಪ್‌ಗಳ ಮೂಲಕ  ಅವರು ಎದುರಾಳಿಯ ಮೇಲೆ ಒತ್ತಡ ಹೇರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT