ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ತಾಣದಲ್ಲಿ ಸದ್ದು ಮಾಡಿದ 'ಹಂಬಲ್ ಪೊಲಿಟಿಶಿಯನ್ ನಾಗರಾಜ್‌'

Last Updated 2 ಮೇ 2017, 16:10 IST
ಅಕ್ಷರ ಗಾತ್ರ
ADVERTISEMENT

ಬೆಂಗಳೂರು: ಎಫ್‍ಎಂ ರೇಡಿಯೊದಲ್ಲಿ ತನ್ನ ಹಾಸ್ಯಭರಿತ ಮಾತುಗಳಿಂದಲೇ ಅಭಿಮಾನಿಗಳ ಹೃದಯ ಗೆದ್ದ ಆರ್‍‍ಜೆ ಡ್ಯಾನಿಶ್ ಸೇಠ್ ಈಗ ಸಿನಿಮಾ ಮೂಲಕ ರಾಜಕಾರಣಕ್ಕೆ ಪ್ರವೇಶ ಪಡೆದಿದ್ದಾರೆ.

ರಾಜಕಾರಣಿಯೊಬ್ಬನ ಕಥೆಯನ್ನು ನವಿರು ಹಾಸ್ಯದ ಮೂಲಕ ತೆರೆಗೆ ತರಲು ಡ್ಯಾನಿಶ್ ಸಿದ್ಧವಾಗಿದ್ದಾರೆ. ಸಾದ್ ಖಾನ್ ನಿರ್ದೇಶನದ 'ಹಂಬಲ್ ಪೊಲಿಟಿಶಿಯನ್ ನಾಗರಾಜ್‌' ಚಿತ್ರದಲ್ಲಿ ಡ್ಯಾನಿಶ್ ಮುಖ್ಯ ಪಾತ್ರದಲ್ಲಿದ್ದು ಈ ಚಿತ್ರದ ಟೀಸರ್ ಸೋಮವಾರ ಬಿಡುಗಡೆಯಾಗಿದೆ. ಚಿತ್ರಕಥೆ ಡ್ಯಾನಿಶ್ ಸೇಠ್ ಮತ್ತು ಸಾದ್ ಖಾನ್ ಅವರದ್ದು.

ಸಾಮಾಜಿಕ ತಾಣದಲ್ಲಿ ಮೆಚ್ಚುಗೆ
‘ಹಂಬಲ್ ಪೊಲಿಟಿಶಿಯನ್ ನಾಗರಾಜ್‌’ಗೆ ಸಾಮಾಜಿಕ ತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದ ಮೊದಲ ಟೀಸರ್‍ ಈಗಾಗಲೇ ಸಿಕ್ಕಾಪಟ್ಟೆ ಸುದ್ದಿ ಮಾಡಿದ್ದು, ಸಿನಿಮಾದ ಬಗ್ಗೆ ಜನರಲ್ಲಿ ಹೆಚ್ಚಿನ ನಿರೀಕ್ಷೆ ಹುಟ್ಟಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT