ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಫಲಿತಾಂಶ: ಜಿಲ್ಲೆಗೆ 19ನೇ ಸ್ಥಾನ

ಪರೀಕ್ಷೆ ಬರೆದ 22,926 ವಿದ್ಯಾರ್ಥಿಗಳ ಪೈಕಿ 11,212 ಮಂದಿ ಉತ್ತೀರ್ಣ
Last Updated 12 ಮೇ 2017, 3:57 IST
ಅಕ್ಷರ ಗಾತ್ರ
ದಾವಣಗೆರೆ: ಪಿಯು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಪಿಯು ಫಲಿತಾಂಶವು ಗುರುವಾರ ಮಧ್ಯಾಹ್ನ ಪ್ರಕಟವಾಯಿತು. ಜಿಲ್ಲೆಯಲ್ಲಿ ಎಂದಿನಂತೆ ಈ ಬಾರಿಯೂ  ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. 
 
2017ನೇ ಸಾಲಿನ ಫಲಿತಾಂಶದ ಪ್ರಾಥಮಿಕ ಮಾಹಿತಿ ಮೇರೆಗೆ ಜಿಲ್ಲೆಗೆ 19ನೇ ಸ್ಥಾನ ದೊರೆತಿದೆ. ಒಟ್ಟು ಶೇ 55.17ರಷ್ಟು ಫಲಿತಾಂಶ ಬಂದಿದೆ. ಕಳೆದ ಸಾಲಿನಲ್ಲಿ ಜಿಲ್ಲೆ 21ನೇ ಸ್ಥಾನದಲ್ಲಿತ್ತು.
 
ಈ ಬಾರಿ ಎರಡು ಸ್ಥಾನ ಮೇಲೇರಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಆರ್‌.ವಿಜಯಾನಂದ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
 
ಜಿಲ್ಲೆಯಲ್ಲಿ ಒಟ್ಟು 22,926 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ದ್ದರು. ಇವರಲ್ಲಿ 11,212 ವಿದ್ಯಾರ್ಥಿ ಗಳು, 6,467 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT