ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಶಿವಕುಮಾರ ಸ್ವಾಮೀಜಿ

Last Updated 12 ಮೇ 2017, 4:18 IST
ಅಕ್ಷರ ಗಾತ್ರ

ತುಮಕೂರು: ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಅವರಿಗೆ ಜ್ವರ, ಉಸಿರಾಟದ ತೊಂದರೆ ಹಾಗೂ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ವಾಮೀಜಿ ಅವರಿಗೆ ಗುರುವಾರ ಮಠದಲ್ಲೇ ಚಿಕಿತ್ಸೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT