ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: 28ನೇ ಸ್ಥಾನಕ್ಕೆ ಕುಸಿದ ಜಿಲ್ಲೆ

Last Updated 13 ಮೇ 2017, 8:43 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಜಿಲ್ಲೆ ಪಾಲಿಗೆ ಆಶಾ ದಾಯಕವಾಗಿಲ್ಲ. ಕಳೆದ ವರ್ಷ ಶೇ 81.5ರಷ್ಟು ಫಲಿತಾಂಶ ಗಳಿಸಿ13ನೇ ಸ್ಥಾನದಲ್ಲಿ ಜಿಲ್ಲೆ ಈ ಬಾರಿ ಶೇ 70.13 ರಷ್ಟು ಫಲಿತಾಂಶ ಪಡೆಯುವ ಮೂಲಕ 28ನೇ ಸ್ಥಾನ ಕುಸಿದಿದೆ.

ಏಕಾಏಕಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ 15 ಸ್ಥಾನಗಳಷ್ಟು ಕೆಳಗೆ ಕುಸಿದಿರುವುದು ಜಿಲ್ಲೆಯ ಶಿಕ್ಷಣಪ್ರಿಯರಲ್ಲಿ ಬೇಸರ ಮತ್ತು ಆತಂಕ ಮೂಡಿಸಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆಯ ನಂತರ ವಿವಿಧ ಜಾಲತಾಣಗಳಲ್ಲಿ ಫಲಿತಾಂಶ ಪ್ರಕಟವಾಗಿದೆ.

ಶಾಲೆಗಳಲ್ಲಿ ಅಧಿಕೃತವಾಗಿ ಶನಿವಾರ ಲಭ್ಯವಾಗಲಿದೆ. ಆ ಬಳಿಕವಷ್ಟೇ ಜಿಲ್ಲೆಯ ಒಟ್ಟಾರೆ ಫಲಿತಾಂಶದ ಚಿತ್ರಣ ಲಭ್ಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT