ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಕಾಂಗ್ರೆಸ್ ಚುನಾವಣೆ ಇಂದಿನಿಂದ

Last Updated 14 ಮೇ 2017, 5:23 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಚುನಾವಣೆ ಭಾನುವಾರ(ಮೇ 14)ದಿಂದ ಮೇ 17ರವರೆಗೆ ನಡೆಯಲಿದೆ. ಮೇ 14ರಂದು ಕುಣಿಗಲ್ ಮತ್ತು ತಿಪಟೂರು, 15ರಂದು ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಪಾವಗಡ, 16ರಂದು ಗುಬ್ಬಿ,ಶಿರಾ, ತುಮಕೂರು ಗ್ರಾಮಾಂತರ, ತುರುವೇಕೆರೆ, 17ರಂದು ತುಮಕೂರು ನಗರ ಮತ್ತು ಮಧುಗಿರಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ರಾಜೇಶ್ ದೊಡ್ಮನೆ ತಿಳಿಸಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ, ಜಿಲ್ಲಾ ಘಟಕ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ ಹಾಗೂ ತಾಲ್ಲೂಕು ಘಟಕ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಹುದ್ದೆಗೆ  ಒಟ್ಟು ಒಬ್ಬ ಮತದಾರ 5 ಮತಗಳನ್ನು ಹಾಕಲು ಅವಕಾಶ ಇರುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT