ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಷಾರಾಮಿ ಬಸ್‌ಗಳಲ್ಲಿ ಕನ್ನಡ ದಿನಪತ್ರಿಕೆ ವಿತರಣೆ

Last Updated 14 ಮೇ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಐಷಾರಾಮಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಉಚಿತವಾಗಿ ಕನ್ನಡ ದಿನಪತ್ರಿಕೆಗಳನ್ನು ನೀಡಲು ಆರಂಭಿಸಿದೆ.

ಸಂಸ್ಥೆ ಮೇ 11ರಿಂದ ಬಸ್‌ಗಳಲ್ಲಿ ಉಚಿತವಾಗಿ ಇಂಗ್ಲಿಷ್‌ ಪತ್ರಿಕೆಗಳನ್ನು ನೀಡಲು ಆರಂಭಿಸಿತ್ತು. ಸಂಸ್ಥೆಯ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT