ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆಗೆ ಅರ್ಜಿ ಆಹ್ವಾನ

Last Updated 18 ಮೇ 2017, 20:25 IST
ಅಕ್ಷರ ಗಾತ್ರ

ಬೆಂಗಳೂರು: ಅಡಕಮಾರನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ಪಿಯುಸಿ ಸಂಯೋಜನೆ ಗಳಾದ ಪಿಸಿಎಂಬಿ– ಪಿಸಿಎಂಸಿಗಳಿಗೆ ತಲಾ 40 ಸೀಟುಗಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅಥವಾ ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ–1 ರ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ₹ 2.5 ಲಕ್ಷ  ಹಾಗೂ ಇತರೆ ಹಿಂದುಳಿದ ವರ್ಗದ ಆದಾಯದ ಮಿತಿ ₹ 1 ಲಕ್ಷದ ಒಳಗಿರಬೇಕು.

ಅರ್ಜಿಯನ್ನು ಮೇ 28ರೊಳಗೆ ಸಲ್ಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT