ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ತ್ರಿಚಕ್ರ ಸ್ಕೂಟರ್ ವಿತರಣೆ

Last Updated 21 ಮೇ 2017, 5:53 IST
ಅಕ್ಷರ ಗಾತ್ರ

ಕಲಬುರ್ಗಿ: ಮಹಾನಗರ ಪಾಲಿಕೆಯ 2015–16ನೇ ಸಾಲಿನ ಎಸ್‌ಎಫ್‌ಸಿ ಅನುದಾನದಲ್ಲಿ ನಗರದ 15 ಅಂಗವಿಕಲರಿಗೆ ಇಲ್ಲಿನ ಇಂದಿರಾ ಸ್ಮಾರಕ ಭವನ (ಟೌನ್‌ಹಾಲ್)ದ ಆವರಣದಲ್ಲಿ ಶನಿವಾರ ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಯಿತು.

‘ಎಸ್‌ಎಫ್‌ಸಿಯ ಶೇ 3ರ ಅನುದಾನದಲ್ಲಿ ₹10.50 ಲಕ್ಷ ವೆಚ್ಚದಲ್ಲಿ ಮೂವರು ಮಹಿಳೆಯರು ಮತ್ತು 12 ಪುರುಷ ಫಲಾನುಭವಿಗಳಿಗೆ ತ್ರಿಚಕ್ರ ಸ್ಕೂಟರ್ ವಿತರಿಸಲಾಗಿದೆ’ ಎಂದು ಪಾಲಿಕೆ ಆಯುಕ್ತ ಪಿ.ಸುನಿಲಕುಮಾರ ಹೇಳಿದರು.

ಶಾಸಕ ಖಮರುಲ್ ಇಸ್ಲಾಂ, ಮೇಯರ್ ಶರಣಕುಮಾರ ಮೋದಿ, ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ)ದ ಅಧ್ಯಕ್ಷ ಮಹಮ್ಮದ್ ಅಸಗರ ಚುಲಬುಲ್, ಕೃಷ್ಣಾಜಿ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT