ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ಭಾಷೆಗಳಿಗೆ ಡಬ್‌ ಆಗಲಿದೆ ನಟಿ ಶ್ರೀದೇವಿ ಅಭಿನಯದ ‘ಮಾಮ್‌’ ಚಿತ್ರ

Last Updated 22 ಮೇ 2017, 12:04 IST
ಅಕ್ಷರ ಗಾತ್ರ

ಮುಂಬೈ: 53 ವರ್ಷಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ವಿಶಿಷ್ಟ ಚಾಪು ಮೂಡಿಸಿರುವ ಬಾಲಿವುಡ್‌ ನಟಿ ಶ್ರೀದೇವಿ ಅವರು ತಮ್ಮ ಮುಂದಿನ ‘ಮಾಮ್‌’ ಚಿತ್ರವನ್ನು ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಿಗೆ ಡಬ್‌ ಮಾಡಲು ನಿರ್ಧಾರಿಸಿದ್ದಾರೆ.

ಶ್ರೀದೇವಿ ಅಭಿನಯದ 300ನೇ ಚಿತ್ರ ಇದಾಗಿದೆ. ‘ಮಾಮ್’ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನವಾಜುದ್ದೀನ್ ಅವರ ಹೊಸ ಅವತಾರ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸುವಂತಿದೆ.

‘ಮಾಮ್‌’ ಚಿತ್ರವನ್ನು ಜುಲೈ7ರಂದು ಬಿಡುಗಡೆ ಮಾಡಲು ನಟಿ ಶ್ರೀದೇವಿ, ಪತಿ ಹಾಗೂ ಚಿತ್ರ ನಿರ್ಮಾಪಕ ಬೋನಿ ಕಪೂರ್ ನಿರ್ಧರಿಸಿರುವುದಾಗಿ ಚಿತ್ರತಂಡದ ಮೂಲಗಳು ತಿಳಿಸಿವೆ.

ರವಿ ಉದ್ಯಾವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಮಾಮ್‌’ ಚಿತ್ರಕ್ಕೆ ಎ.ಆರ್‌. ರಹಮಾನ್‌ ಸಂಗೀತ ಸಂಯೋಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT