ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಜೇಮ್ಸ್ ಬಾಂಡ್ ನಟ ರೋಜರ್ ಮೂರ್ ನಿಧನ

Last Updated 23 ಮೇ 2017, 14:51 IST
ಅಕ್ಷರ ಗಾತ್ರ

ಲಂಡನ್ : ಹಾಲಿವುಡ್ ನಟ, ಮಾಜಿ ಜೇಮ್ಸ ಬಾಂಡ್ ರೋಜರ್ ಮೂರ್ (89) ಮಂಗಳವಾರ ನಿಧನರಾಗಿದ್ದಾರೆ. ಮೂರ್ ಅವರ ನಿಧನ ಸುದ್ದಿಯನ್ನು ಅವರ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ.

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಇವರು ಸ್ವಿಜರ್‍ ಲ್ಯಾಂಡ್‍ನಲ್ಲಿ ಮರಣ ಹೊಂದಿದ್ದಾರೆ ಎಂದು ಮೂರ್ ಅವರ ಮಕ್ಕಳು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT