ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಿಂದ ಹಣ ಸಂಗ್ರಹ

Last Updated 23 ಮೇ 2017, 19:30 IST
ಅಕ್ಷರ ಗಾತ್ರ

ಯಲಹಂಕದ ಡೆಲ್ಲಿ ಪಬ್ಲಿಕ್‌ ಶಾಲೆಯ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳು fueladream.comನಲ್ಲಿ ಕ್ರೌಡ್‌ಫಂಡಿಂಗ್‌ ಅಭಿಯಾನ ನಡೆಸುತ್ತಿದ್ದಾರೆ.

ಬಡ ಮಕ್ಕಳ ಹೃದಯ ಶಸ್ತ್ರಚಿಕಿತ್ಸೆಗೆ ಈ ಹಣ ಸಂಗ್ರಹಿಸಲಾಗುವುದು ಈ ಅಭಿಯಾನದ ಉದ್ದೇಶ.

50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ.  ‘60 ದಿನಗಳಲ್ಲಿ ₹ 20 ಲಕ್ಷ ಸಂಗ್ರಹಿಸುವ ಗುರಿಯನ್ನು ಇದು ಹೊಂದಿದ್ದೆವು. 45ದಿನಗಳಲ್ಲಿ ₹ 14 ಲಕ್ಷ ಸಂಗ್ರಹವಾಗಿದೆ ಎನ್ನುತ್ತಾರೆ ವಿದ್ಯಾರ್ಥಿಗಳು.

ರೋಟರಿ ಬೆಂಗಳೂರು ಇಂದಿರಾನಗರ(ಆರ್‌ಬಿಐ) ಮತ್ತು ನೀಡಿ ಹಾರ್ಟ್ ಫೌಂಡೇಶನ್‌ ಸಹಯೋಗದಲ್ಲಿ ರೂಪಿಸಲಾಗಿದೆ.

ಶ್ರೀ ಜಯದೇವ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ಬನ್ನೇರುಘಟ್ಟದ ಫೋರ್ಟಿಸ್ ಆಸ್ಪತ್ರೆಯ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆದಿದೆ. ಮಾಹಿತಿಗೆ: 88847 51916.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT