ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರವಿಗೆ ಮನವಿ

Last Updated 23 ಮೇ 2017, 19:30 IST
ಅಕ್ಷರ ಗಾತ್ರ
ನನ್ನ ಎರಡೂ ಮೂತ್ರಪಿಂಡ  ವಿಫಲವಾಗಿದ್ದು, ದಿನ ಬಿಟ್ಟು ದಿನ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿದ್ದೇನೆ.  ಈಗ ನನ್ನ ತಾಯಿಯೇ ನನಗೆ ಮೂತ್ರಪಿಂಡ  ದಾನ ಮಾಡಲು ಮುಂದಾಗಿದ್ದಾರೆ.
 
ಮೂತ್ರಪಿಂಡ  ಜೋಡಣೆ ಶಸ್ತ್ರಚಿಕಿತ್ಸೆಗೆ ₹ 7.70 ಲಕ್ಷ ವೆಚ್ಚವಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ನನಗೆ ಇಷ್ಟೊಂದು ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ.  ಚಿಕಿತ್ಸೆಗೆ ನೆರವು ನೀಡಬೇಕಾಗಿ ಮನವಿ.
 
ಖಾತೆ ವಿವರ: ಮುನಿರಾಜ ಆರ್‌., 
ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಸುಂಕದಕಟ್ಟೆ ಶಾಖೆ, ಉಳಿತಾಯ ಖಾತೆ ಸಂಖ್ಯೆ: 64101597878, IFSC ಕೋಡ್‌: ಎಸ್‌ಬಿಐಎನ್‌0040657. ಮೊಬೈಲ್‌:  9845030491. 
ಮುನಿರಾಜ ಆರ್‌., ಬೆಂಗಳೂರು
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT