ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಳಂಬ ಏಕೆ?

Last Updated 23 ಮೇ 2017, 19:30 IST
ಅಕ್ಷರ ಗಾತ್ರ
ಮೌಢ್ಯ ಆಚರಣೆಗಳನ್ನು ನಿಷೇಧಿಸುವ ಬಗ್ಗೆ ಭರವಸೆ ಕೊಟ್ಟಿದ್ದ ಸರ್ಕಾರ, ಈಗ ಈ ಸಂಬಂಧ ಕಾನೂನು ರಚನೆಗೆ ಏಕೆ ಹಿಂದೆ, ಮುಂದೆ ನೋಡುತ್ತಿದೆ?
ಪ್ರಗತಿಪರ ಮಠಾಧೀಶರು ಈಚೆಗೆ ಸಾರ್ವಜನಿಕ ಸಮಾರಂಭವೊಂದರಲ್ಲಿ ಮೌಢ್ಯ ನಿಷೇಧ ಕಾನೂನು ರೂಪಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.
 
ಈ ಸರ್ಕಾರದ ಆಡಳಿತ ಅವಧಿ ಉಳಿದಿರುವುದು ಒಂದು ವರ್ಷ ಮಾತ್ರ. ಆದಕಾರಣ ಇನ್ನಷ್ಟು ವಿಳಂಬ ಮಾಡದೆ, ವಿಧಾನಮಂಡಲದ ಮುಂದಿನ ಅಧಿವೇಶನದಲ್ಲೇ ಸರ್ಕಾರ ಮಸೂದೆ ಮಂಡಿಸಲಿ.
ಹರ್ಷವರ್ಧನ್ ಪಿ., ಹರಿಹರ 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT