ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿಗೆಮ್ಮ ದೇವಿ ಉತ್ಸವ

Last Updated 24 ಮೇ 2017, 5:50 IST
ಅಕ್ಷರ ಗಾತ್ರ

ಕಾರಟಗಿ: ಸಾಲೋಣಿಯ ಹುಲಿಗೆಮ್ಮ ದೇವಿ ಉತ್ಸವ ಮಂಗಳವಾರ ನಡೆಯಿತು. ಸೋಮವಾರ ಉತ್ಸವಕ್ಕೆ ಚಾಲನೆ ನೀಡಿ ಗಣಪತಿ ಪೂಜೆ, ಹೋಮ, ಹವನ ನಡೆಸಲಾಯಿತು.

ಮಂಗಳವಾರ ದೇವಾಲಯದಲ್ಲಿ ಹುಲಿಗೆಮ್ಮ ದೇವಿಗೆ ವಿಶೇಷ ಪೂಜೆ, ಅರ್ಚನೆ, ಅಭಿಷೇಕ, ಅಲಂಕಾರ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅರ್ಚಕ ಸಂತೋಶಾಚಾರ್ಯ ನೇತೃತ್ವದಲ್ಲಿ ನಡೆದವು.

ವೀರಭದ್ರೇಶ್ವರ ದೇವಾಲಯದಲ್ಲಿ ಗಂಗಾಪೂಜೆ ನೆರವೇರಿಸಿದ ಬಳಿಕ ಗಂಗೆಸ್ಥಳದ ಮೆರವಣಿಗೆ ನಡೆಯಿತು. ಪೂರ್ಣಕುಂಭ, ಕಳಸ ಹೊತ್ತ ಸುಮಂಗಲೆಯರು, ಡೊಳ್ಳು, ವಾದ್ಯಮೇಳ, ಜೋಗತಿಯರು ಪಾಲ್ಗೊಂಡಿದ್ದರು. ದೇವಾಲಯದಲ್ಲಿ ಜೋಗಮ್ಮನವರಿಗೆ ಹುಡಿ ತುಂಬಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT