ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆತ್ತಲೆ ಕುಣಿದು ಸಂಭ್ರಮಿಸಿದ ಮುಂಬೈ ಇಂಡಿಯನ್ಸ್‌ ಆಟಗಾರ ಬಟ್ಲರ್‌

Last Updated 24 ಮೇ 2017, 7:06 IST
ಅಕ್ಷರ ಗಾತ್ರ

ಇಂಗ್ಲೆಂಡ್‌: ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಜೂನ್‌ 1 ರಿಂದ ಚಾಂಪಿಯನ್ಸ್‌ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್‌ಮನ್‌ ಜೋಸ್ ಬಟ್ಲರ್ ಫೈನಲ್‌ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್‌ ಪಂದ್ಯದ ಕೊನೆಯ ಓವರ್‌ ವೀಕ್ಷಿಸುತ್ತಿದ್ದ ಬಟ್ಲರ್‌ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

 

The winning moment!!! 

A post shared by Jos Buttler (@josbuttler) on

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT