ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾವಾಣಿ’ ಸ್ಕಾಲರ್‌ಶಿಪ್ ಪಡೆದ ವಿದ್ಯಾರ್ಥಿಗಳ ಅನಿಸಿಕೆ

Last Updated 24 ಮೇ 2017, 19:30 IST
ಅಕ್ಷರ ಗಾತ್ರ
‘ಪ್ರಜಾವಾಣಿ’ ಸ್ಕಾಲರ್‌ಶಿಪ್‌ನಿಂದ ಕಾಲೇಜು ಶುಲ್ಕ ಕಟ್ಟಲು ಸಹಾಯವಾಯಿತು. ಉಳಿದ ಹಣದಲ್ಲಿ ಶಿಕ್ಷಣಕ್ಕೆ ಅಗತ್ಯವಾಗಿರುವ ಪುಸ್ತಕಗಳನ್ನು ಖರೀದಿಸಿದೆ.  ಎಚ್‌.ಎಸ್.ಜಯಂತ್,  ತುಮಕೂರು

****
‘ಪ್ರಜಾವಾಣಿ–ಡೆಕ್ಕನ್‌ಹೆರಾಲ್ಡ್’ ನೀಡಿದ ಆರ್ಥಿಕ ನೆರವಿನಿಂದ ಅನುಕೂಲವಾಗಿದೆ.  ಪ್ರಥಮ ವರ್ಷದಲ್ಲಿ ಶೇ 88.16 ಅಂಕ ಪಡೆದಿದ್ದೇನೆ. ವೈದ್ಯೆ ಆಗುವ ಆಸೆ ಇದೆ.
ವಾಗ್ದೇವಿ ರಾಜಶೇಖರ, ಜೆ.ಪಿ.ನಗರ ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT