ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೈತ್ರಾಶ್ರೀಗೆ ಬೆಳ್ಳಿ

Last Updated 24 ಮೇ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಎನ್‌.ಚೈತ್ರಾಶ್ರೀ ಅವರು ನವದೆಹಲಿಯಲ್ಲಿ ನಡೆದ ಕೆಎಐ ರಾಷ್ಟ್ರೀಯ ಕರಾಟೆ ಚಾಂಪಿಯನ್‌ ಷಿಪ್‌ನಲ್ಲಿ ಬೆಳ್ಳಿಗೆ ಕೊರಳೊಡ್ಡಿದ್ದಾರೆ.

13 ವರ್ಷದೊಳಗಿನವರ ಬಾಲಕಿ ಯರ ವೈಯಕ್ತಿಕ  ಕಟಾ ವಿಭಾಗದಲ್ಲಿ  ಚೈತ್ರಾ ಅವರು ಈ ಸಾಧನೆ ಮಾಡಿದ್ದಾರೆ. ಚೈತ್ರಾ ಅವರು ಮಲ್ಲೇಶ್ವರಂನ ನಿರ್ಮಲ ರಾಣಿ ಪ್ರೌಢಶಾಲೆಯಲ್ಲಿ ಓದುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT