ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರನ ಶವ ಪತ್ತೆ

Last Updated 24 ಮೇ 2017, 19:35 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶಮ್‌ಶಬಾಡೀ ವಲಯದಲ್ಲಿ  ಉಗ್ರನೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಗಡಿ ಭಾಗದಲ್ಲಿ ಗಸ್ತು ತಿರುಗುತ್ತಿದ್ದ ಸೇನಾ ಸಿಬ್ಬಂದಿ ಮೇ 23ರಂದು ಮಧ್ಯಾಹ್ನ,  ಅಪರಿಚಿತ ಶಸ್ತ್ರಸಜ್ಜಿತ ಉಗ್ರನ ಶವವನ್ನು ಪತ್ತೆ ಹಚ್ಚಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT