ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ವಿರುದ್ಧ ಸ್ಪರ್ಧಿಸಿ: ಅಮಿತ್ ಷಾಗೆ ಓವೈಸಿ ಸವಾಲು

Last Updated 25 ಮೇ 2017, 19:30 IST
ಅಕ್ಷರ ಗಾತ್ರ
ಹೈದರಾಬಾದ್: ಹೈದರಾಬಾದ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವಂತೆ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಸವಾಲು ಹಾಕಿದ್ದಾರೆ.
 
ಇದು ಕೇಕ್ ತಿಂದಷ್ಟು ಸುಲಭವಲ್ಲ ಎಂದೂ ಹೇಳಿದ್ದಾರೆ. ಹೈದರಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಅಮಿತ್ ಷಾ ಹೇಳಿಕೆಗೆ ಪ್ರತಿಕ್ರಿಯಿಸಿದ ಓವೈಸಿ, ‘ಬೇರೊಬ್ಬನ್ನು ಕಣಕ್ಕಿಳಿಸುವ ಬದಲು ನೀವೇ ಸ್ಪರ್ಧಿಸಿ’ ಎಂದು ಆಹ್ವಾನ ನೀಡಿದ್ದಾರೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT